ಸಾಹಿತಿ

ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಸಾಹಿತಿ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ವಿದಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು : ಖ್ಯಾತ ನಾಟಕ ನಿರ್ದೇಶಕ, ಸಾಹಿತಿ ಮತ್ತು ಸಾಹಿತ್ಯಿಕ ವ್ಯಕ್ತಿ ಪ್ರಕಾಶ್ ರಾವ್ ಪಯ್ಯಾರ್ ಅವರು ಅಕ್ಟೋಬರ್ 15 ರಂದು ರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.. ಯುಎಇ ಮೂಲದ ಕವಿ, ನಾಟಕಕಾರ, ರಂಗ ನಿರ್ದೇಶಕ ಮತ್ತು ಸಾಮಾಜಿಕ ಕಾರ್ಯಕರ್ತ ಪಯ್ಯಾರ್ 10 ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ. 2015 ರಲ್ಲಿ ಬಿಡುಗಡೆಯಾದ ಅವರ ‘ಉರೆಟ್ಟ ಕಣ್ಣುದ ಸಿರಿ’ ಕವನ ಸಂಕಲನವು ಓದುಗರಿಂದ ವ್ಯಾಪಕ ಮೆಚ್ಚುಗೆಯನ್ನು ಪಡೆಯಿತು. ದಶಕಗಳ ಕಾಲದ ವೃತ್ತಿಜೀವನದಲ್ಲಿ, […]

ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಸಾಹಿತಿ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ವಿದಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು : ಮುಲ್ಕಿ ಹಳೆಯಂಗಡಿ ಸಮೀಪದ ಪಾವಂಜೆ ನಿವಾಸಿ ಖ್ಯಾತ ಸಂಶೋಧಕ, ನಿವೃತ್ತ ಉಪನ್ಯಾಸಕ ಡಾ.. ವಸಂತ ಮಾಧವ (88) ಅವರು ಬುಧವಾರ ರಾತ್ರಿ ಬೆಂಗಳೂರಿನ ತನ್ನ ಮಗಳ ಮನೆಯಲ್ಲಿ ನಿಧನರಾದರು. ಅವರು ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಪ್ರೊ. ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ)ರವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ಕೆನರಾದ ರಾಜಕೀಯ ಇತಿಹಾಸ :

ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top