ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಎ.22: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ರಾಜ್ಯಾದ್ಯಂತ ಇಂದಿನಿಂದ (ಏಪ್ರಿಲ್ 22) ಆರಂಭವಾಗುತ್ತಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯುತ್ತಿದೆ. ವರ್ಷ ದಾಖಲೆಯ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 3,30,479 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 1,86,099 ಹುಡುಗಿಯರು ಮತ್ತು 1,44,380 ಹುಡುಗರು ಸೇರಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲೇ 163 ಕೇಂದ್ರಗಳಲ್ಲಿ […]

ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್