ಸಿಇಟಿ ಪರೀಕ್ಷೆಯಲ್ಲಿ ಮತ್ತೆ ಅಭ್ಯರ್ಥಿಯ ಜನಿವಾರ ತೆಗೆಸಿದ ಸಿಬ್ಬಂದಿ!

(ನ್ಯೂಸ್‌ ಕಡಬ) newskadaba.com,  ಎ.24: ರಾಜ್ಯದಾದ್ಯಂತ ಸಿಇಟಿ  ಪರೀಕ್ಷೆಗಳು ಆರಂಭವಾಗಿದೆ. ಮೊದಲ ದಿನವೇ ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವ ಘಟನೆ ನಡೆದಿದ್ದು, ವಿವಾದ ಮತ್ತೆ ಮರುಕಳಿಸಿದೆ. ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ.ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಜಗ್ಗಾಟ ಸದ್ದು ಮಾಡ್ತಿದೆ. ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಸಿಬ್ಬಂದಿಯೇ ಬಲವಂತವಾಗಿ ತೆಗೆಸಿದ್ದು, ಬಳಿಕ ಪರೀಕ್ಷೆಗೆ […]

ಸಿಇಟಿ ಪರೀಕ್ಷೆಯಲ್ಲಿ ಮತ್ತೆ ಅಭ್ಯರ್ಥಿಯ ಜನಿವಾರ ತೆಗೆಸಿದ ಸಿಬ್ಬಂದಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್