ಸಿಇಟಿ – ಮೇ 21 ರವರೆಗೆ ಸರ್ಕಾರಿ ಪಿಯು ಕಾಲೇಜಿನಲ್ಲಿ ದಾಖಲೆ ಪರಿಶೀಲನೆ- ಕರ್ನಾಟಕ ಪರೀಕ್ಷಾ ಪ್ರಾಧಿಕಾರ
(ನ್ಯೂಸ್ ಕಡಬ) newskadaba.com, ಮೇ.18: :ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿ, ಇನ್ನೂ ದಾಖಲೆ ಪರಿಶೀಲನೆ ಮಾಡಿಕೊಳ್ಳದ ಅಭ್ಯರ್ಥಿಗಳು ಅಗತ್ಯ ಮೂಲ ದಾಖಲೆಗಳ ಸಮೇತ ಹತ್ತಿರದ ಸರ್ಕಾರಿ ಪಿಯು ಕಾಲೇಜುಗಳಿಗೆ ಮೇ 21 ರ ಒಳಗೆ ಹೋಗಿ ಪರಿಶೀಲನೆ ಮಾಡಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ. ಅಭ್ಯರ್ಥಿಗಳ ಕ್ಲೇಮ್ಸ್ ಸರ್ಟಿಫಿಕೇಟ್ ನಲ್ಲಿ ಕ್ಲೇಮ್ಸ್ ನಾಟ್ ವೆರಿಫೈಯ್ಡ್ ಎಂದು ಮುದ್ರಿತವಾಗಿದ್ದಲ್ಲಿ ಅಂತಹವರು ಮಾತ್ರ ಸರ್ಕಾರಿ ಪಿಯು ಕಾಲೇಜಿಗೆಹೋಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ […]
ಸಿಇಟಿ – ಮೇ 21 ರವರೆಗೆ ಸರ್ಕಾರಿ ಪಿಯು ಕಾಲೇಜಿನಲ್ಲಿ ದಾಖಲೆ ಪರಿಶೀಲನೆ- ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
