ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಸಂಸದ ಕ್ಯಾ. ಬ್ರಿಜೇಶ್ ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಯುವ ಎಲ್ಲಾ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಅವರು ಕಳೆದುಕೊಂಡಿದ್ದಾರೆ. ಅವರಿಗೆ ಕರ್ನಾಟಕದ ಜನತೆಯ ಹಾಗೂ ನಮ್ಮ ಸಂವಿಧಾನದ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ, ಹುದ್ದೆಯ ಪಾವಿತ್ರ್ಯತೆಯನ್ನು ಗೌರವಿಸಿ ಅವರು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ. “ಸಿಎಂ ಸಿದ್ದರಾಮಯ್ಯ […]
ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »
ಕರ್ನಾಟಕ