ಸಿಎಂ: “ಜಾತಿ ಸಮೀಕ್ಷೆ ಅಲ್ಲ 7 ಕೋಟಿ ಕನ್ನಡಿಗರ ಸಮೀಕ್ಷೆ”
(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ.ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಮಾನ್ಯ ಶಾಸಕರುಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, […]
ಸಿಎಂ: “ಜಾತಿ ಸಮೀಕ್ಷೆ ಅಲ್ಲ 7 ಕೋಟಿ ಕನ್ನಡಿಗರ ಸಮೀಕ್ಷೆ” Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
