ಸಿಎಂ ಬದಲಾವಣೆ ಕುರಿತು ಹೇಳಿಕೆ- ಇಕ್ಬಾಲ್ ಹುಸೇನ್‍ ಗೆ ಶೋಕಾಸ್ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 02. ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ 100 ಶಾಸಕರು ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದ್ದ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಮಂಗಳವಾರದಂದು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಇಕ್ಬಾಲ್ ಹುಸೇನ್‍ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡುವಂತೆ ಸೂಚಿಸಿದ್ದಾರೆ. ಇಂದು ಮುಖ್ಯಮಂತ್ರಿ ಬದಲಾವಣೆ […]

ಸಿಎಂ ಬದಲಾವಣೆ ಕುರಿತು ಹೇಳಿಕೆ- ಇಕ್ಬಾಲ್ ಹುಸೇನ್‍ ಗೆ ಶೋಕಾಸ್ ನೋಟಿಸ್ Read More »

ಕರ್ನಾಟಕ