ಸಿಎಂ ಬೆಂಗಾವಲು ವಾಹನ ಢಿಕ್ಕಿ: ನಾಲ್ವರಿಗೆ ಗಾಯ
ಬೆಂಗಳೂರು, ಜ.1: ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಾವಲು ವಾಹನ ಬೇರೆ ಎರಡು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಬೆಂಗಳೂರಿನ ಯಶವಂತಪುರ ಮೇಲ್ಸೇತುವೆ ಬಳಿ ನಡೆದಿದೆ. ತುಮಕೂರಿಗೆ ಪ್ರಧಾನಿ ಆಗಮಿಸಲಿರುವ ಹಿನ್ನಲೆಯಲ್ಲಿ ಭದ್ರತೆ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಹೊರಟಿದ್ದರು. ಯಶವಂತಪುರ ಮೇಲ್ಸೇತುವೆ ಬಳಿ ಬೆಳಗ್ಗೆ 11 ಗಂಟೆಗೆ ಹೋಗುತ್ತಿರಬೇಕಾದರೆ ಹಿಂದಿನಿಂದ ಬರುತ್ತಿದ್ದ ಬೆಂಗಾವಲು ಪಡೆ ಕಾರಿನ ಚಾಲಕ ವಿನಯ್ ಕುಮಾರ್ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದ್ದಾರೆನ್ನಲಾಗಿದೆ. ಕಾರು ವಿಭಜಕಕ್ಕೆ ಹೊಡೆದು ನುಗ್ಗಿ […]
ಸಿಎಂ ಬೆಂಗಾವಲು ವಾಹನ ಢಿಕ್ಕಿ: ನಾಲ್ವರಿಗೆ ಗಾಯ Read More »
ಕರ್ನಾಟಕ