ಸಿಎಂ ಭೇಟಿ ಮಾಡಿದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ..!
(ನ್ಯೂಸ್ ಕಡಬ) newskadaba.com ಜು. 04. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿಯವರು ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು ಗುರುವಾರದಂದು ಭೇಟಿ ಮಾಡಿದರು. ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಿದರು.
ಸಿಎಂ ಭೇಟಿ ಮಾಡಿದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ..! Read More »
ಕರಾವಳಿ