ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ನಾಯಕರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 25. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯರವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್‌ನ ಬೆಂಗಳೂರು ನಗರಾಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು ಮಾತನಾಡಿ, ಸಿಎಂ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಷಡ್ಯಂತ್ರ ಮಾಡ್ತಿದೆ ಅಂತಾ ಹೇಳ್ತಾ ಇದ್ದಾರೆ. ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಮಾಡುತ್ತಿದ್ದಾರೆಂದು ಸಿಎಂ ಹೇಳಿದ್ರು. ಕೋರ್ಟ್ ಅವರ ವಿರುದ್ಧ ತೀರ್ಪು ಕೊಟ್ಟಿದೆ. ಬಿಜೆಪಿ ಜೆಡಿಎಸ್‌ಗೆ ರಾಜೀನಾಮೆ ಕೇಳುವ […]

ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ನಾಯಕರಿಂದ ಪ್ರತಿಭಟನೆ Read More »

ಕರ್ನಾಟಕ

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿದ ಅರ್ಜಿ ವಜಾಗೊಂಡ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಕರೆ ನೀಡಿದ್ದಾರೆ. ಹೈಕೋರ್ಟಿನ ತೀರ್ಪು ಸ್ವಾಗತಾರ್ಹ ಇದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡುವ ಮೂಲಕ ಹೈಕೋರ್ಟ್,

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ Read More »

ಕರ್ನಾಟಕ
Scroll to Top