ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ
(ನ್ಯೂಸ್ ಕಡಬ) newskadaba.com ಸೆ. 25. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿರುವುದಾಗಿ ತಿಳಿದುಬಂದಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ […]
ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್