‘ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನ ಉಳಿಸಿ’- ಅಶೋಕ್
(ನ್ಯೂಸ್ ಕಡಬ) newskadaba.com, ಸೆ.06 ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಅನುದಾನಕ್ಕಾಗಿ ಸಚಿವ ಚಲುವರಾಯಸ್ವಾಮಿ ಸಿಎಂಗೆ ಮನವಿ ವಿಚಾರದ ಕುರಿತು ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು […]
‘ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನ ಉಳಿಸಿ’- ಅಶೋಕ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
