ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಗಿಲ್ಲಿ’ ನಟ: ಕಾವೇರಿ ನಿವಾಸದಲ್ಲಿ ಸನ್ಮಾನ
(ನ್ಯೂಸ್ ಕಡಬ) newskadaba.com,ಜ,23 ಬೆಂಗಳೂರು: 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು.. ನಿನ್ನೆ ಮಧ್ಯಾಹ್ನ ಸಿದ್ದರಾಮಯ್ಯ ಅವರನ್ನು ಗಿಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಸಚಿವ ಬೈರತಿ ಬಸವರಾಜ್, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಉಪಸ್ಥಿತರಿದ್ದರು. ಈ ಬಾರಿಯ ಬಿಗ್‌ಬಾಸ್‌ನಲ್ಲಿ ಗಿಲ್ಲಿ ಅವರು ವಿಜೇತರಾಗಿದ್ದರೆ ರಕ್ಷಿತಾ ರನ್ನರ್ ಅಪ್, ಅಶ್ವಿನಿ ಗೌಡ ಅವರು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು. […]
ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಗಿಲ್ಲಿ’ ನಟ: ಕಾವೇರಿ ನಿವಾಸದಲ್ಲಿ ಸನ್ಮಾನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
