ಸಿಎಂ ಸಿದ್ದರಾಮಯ್ಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್: ದೂರು ದಾಖಲು
(ನ್ಯೂಸ್ ಕಡಬ) newskadaba.com, ಜು. 08. ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿರುವ ಕುರಿತ ಮಾಧ್ಯಮ ವರದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಹಾಗೂ ಕೆಟ್ಟದಾಗಿ ಕಾಮೆಂಟ್ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಇಲ್ಲಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕುಶಾಲ್ ಹರುವೇಗೌಡ ಹಾಗೂ ಸಂಜಯ್ ಎಂಬವರು ದೂರು ನೀಡಿದ್ದು, ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜು.7ರಂದು ಬೆಂಗಳೂರಿನ […]
ಸಿಎಂ ಸಿದ್ದರಾಮಯ್ಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್: ದೂರು ದಾಖಲು Read More »
ಕರ್ನಾಟಕ