ಮುಡಾ ಹಗರಣ- ಎಫ್ಐಆರ್ ದಾಖಲು; ಸಿದ್ದರಾಮಯ್ಯ ಎ1 ಆರೋಪಿ..!?

(ನ್ಯೂಸ್ ಕಡಬ) newskadaba.com ಸೆ. 27. ಲೋಕಾಯುಕ್ತ ಬಳಿಕ ಮುಡಾ ಹಗರಣದಲ್ಲಿ ಸಿಎಂ ವಿರುದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೂಡಾ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದು, ಈ ಬೆನ್ನಲ್ಲೇ ಕೋರ್ಟ್ ಆದೇಶದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಾಗಿರುವ ಕುರಿತು ವರದಿಯಾಗಿದೆ. ವರದಿಯ ಪ್ರಕಾರ ಸಿಎಂ ಎ1 ಆರೋಪಿಯಾದರೆ ಅವರ ಪತ್ನಿ ಪಾರ್ವತಿ ಎ2 ಆರೋಪಿಯಾಗಿದ್ದಾರೆ. ಸಿದ್ಧರಾಮಯ್ಯರವರ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೆ, ಎ4 […]

ಮುಡಾ ಹಗರಣ- ಎಫ್ಐಆರ್ ದಾಖಲು; ಸಿದ್ದರಾಮಯ್ಯ ಎ1 ಆರೋಪಿ..!? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್