ಸಿಎಎ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್
ಇದು ಭಾರತದ ಆಂತರಿಕ ವಿಚಾರವೆಂದ ಕೇಂದ್ರ ಸರಕಾರದಿಂದ ಹೊಸದಿಲ್ಲಿ, ಮಾ.4: ಭಾರತದ ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್‌ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಜಿನಿವಾದಲ್ಲಿರುವ ಭಾರತೀಯ ಶಾಶ್ವತ ನಿಯೋಗಕ್ಕೆ ತಿಳಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ಭಾರತದ ಆಂತರಿಕ ವಿಚಾರವಾಗಿದ್ದು, ದೇಶದ ಸಂಸತ್ತು ಈ ಬಗ್ಗೆ ಕಾನೂನು ತರುವ ಸ್ವಾಯತ್ತ ಹಕ್ಕನ್ನು ಹೊಂದಿದೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕು ಆಯೋಗಕ್ಕೆ […]
ಸಿಎಎ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ Read More »
ರಾಷ್ಟ್ರೀಯ ನ್ಯೂಸ್
