ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ಧ ಅಡ್ಯಾರ್ ಕಣ್ಣೂರು ಬೃಹತ್ ಪ್ರತಿಭಟನೆಗೆ ಕ್ಷಣಗಣನೆ
1ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ವಾಹನ ಸಂಚಾರದಲ್ಲಿ ಮಾರ್ಪಾಡು ಪೊಲೀಸ್ ಬಿಗಿ ಬಂದೋಬಸ್ತ್ ಮಂಗಳೂರು, ಜ.15: ಸಿಎಎ, ಎನ್ಆರ್ಸಿ ಮತ್ತು ಎನ್‌ಪಿಆರ್ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಇಂದು ಅಡ್ಯಾರ್ ಕಣ್ಣೂರಿನ ಶಹಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಅಪರಾಹ್ನ 2:30ಕ್ಕೆ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ದ.ಕ. ಹಾಗೂ ಉಡುಪಿ ಜಿಲ್ಲೆಯ ಸುಮಾರು 1ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ನಿವೃತ ಐಎಎಸ್ ಅಧಿಕಾರಿಗಳಾದ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ […]
ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ಧ ಅಡ್ಯಾರ್ ಕಣ್ಣೂರು ಬೃಹತ್ ಪ್ರತಿಭಟನೆಗೆ ಕ್ಷಣಗಣನೆ Read More »
ಕರಾವಳಿ