ಯೂಸರ್‌ನೇಮ್ ಭದ್ರತೆ: ವಾಟ್ಸಾಪ್ ಬೆನ್ನಲ್ಲೇ ಟೆಲಿಗ್ರಾಂ, ಸಿಗ್ನಲ್‌ಗೆ ಕೇಂದ್ರದ ನೋಟಿಸ್!
(ನ್ಯೂಸ್ ಕಡಬ) newskadaba.com, ಜು.03 ಮೆಸೇಜಿಂಗ್ ಆ್ಯಪ್‌ಗಳ ‘ಯೂಸರ್‌ನೇಮ್’ ವೈಶಿಷ್ಟ್ಯದ ಭದ್ರತೆಗೆ ಸಂಬಂಧಿಸಿದಂತೆ ವಾಟ್ಸಾಪ್‌ಗೆ ನೋಟಿಸ್ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಟೆಲಿಗ್ರಾಂ ಮತ್ತು ಸಿಗ್ನಲ್ ಸಂಸ್ಥೆಗಳಿಗೂ ನೋಟಿಸ್ ಜಾರಿ ಮಾಡಿದೆ.ಯೂಸರ್‌ನೇಮ್ ಆಧಾರಿತ ಖಾತೆ ವ್ಯವಸ್ಥೆ, ಅದರ ಭದ್ರತಾ ಕ್ರಮಗಳು ಹಾಗೂ ದುರುಪಯೋಗ ತಡೆಗೆ ಕೈಗೊಂಡಿರುವ ತಾಂತ್ರಿಕ ಕ್ರಮಗಳ ಬಗ್ಗೆ ವಿವರವಾದ ವರದಿ ಸಲ್ಲಿಸಲು ಸರ್ಕಾರ ಆದೇಶಿಸಿದೆ. ಫೋನ್ ಸಂಖ್ಯೆ ಇಲ್ಲದೆ ಕೇವಲ ಯೂಸರ್‌ನೇಮ್ ಮೂಲಕ ಸಂಪರ್ಕಿಸುವ ವ್ಯವಸ್ಥೆಯಿಂದ ನಕಲಿ ಖಾತೆಗಳ ಸೃಷ್ಟಿ, ಫಿಶಿಂಗ್, ಆನ್‌ಲೈನ್ ವಂಚನೆ […]
ಯೂಸರ್‌ನೇಮ್ ಭದ್ರತೆ: ವಾಟ್ಸಾಪ್ ಬೆನ್ನಲ್ಲೇ ಟೆಲಿಗ್ರಾಂ, ಸಿಗ್ನಲ್‌ಗೆ ಕೇಂದ್ರದ ನೋಟಿಸ್! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್