ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ SITಯಿಂದ IT ಅಧಿಕಾರಿಗಳ ವಿಚಾರಣೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,ಫೆ.05 ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿಜೆ ರಾಯ್ ಅವರು ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡರಚಿಸಿದೆ. ಆದರೆ, ಈ ಪ್ರಕರಣದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಪಾತ್ರದ ಕುರಿತು ತನಿಖೆಯ ವ್ಯಾಪ್ತಿ ಕುರಿತು ಚರ್ಚೆಗಳು ಶುರುವಾಗಿವೆ. ಸಿಜೆ ರಾಯ್ ಕುಟುಂಬವು, “ಐಟಿ ಅಧಿಕಾರಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ” ಎಂದು ಗಂಭೀರ ಆರೋಪ ಮಾಡಿದ್ದು, ತೆರಿಗೆ ತಪ್ಪಿಸುವಿಕೆ ಸಂಬಂಧಿತ ಎಲ್ಲಾ ಕಡತಗಳು ಮತ್ತು ದಾಖಲೆಗಳು ಕೇಂದ್ರ ಸರ್ಕಾರದ […]

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ SITಯಿಂದ IT ಅಧಿಕಾರಿಗಳ ವಿಚಾರಣೆ ಸಾಧ್ಯತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್