ಸಿಟ್ಟಿನಿಂದ ಶೋಕೇಸ್ ಗಾಜು ಒಡೆದ ವ್ಯಕ್ತಿ ತೀವ್ರ ರಕ್ತಸ್ರಾವದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ಜು. 04. ಕೋಪಗೊಂಡ ವ್ಯಕ್ತಿಯೋರ್ವ ಮನೆಯ ಶೋಕೇಸ್ ನ ಗಾಜನ್ನು ಕೈಯ್ಯಲ್ಲೇ ಒಡೆದ ಪರಿಣಾಮ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ಮಾಡೂರು ಸೈಟ್ ನಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.   ಮೃತರನ್ನು ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ರವರ ಪುತ್ರ ನಿತೇಶ್ ನಾಯಕ್‌(38) ಎಂದು ಗುರುತಿಸಲಾಗಿದೆ. ಮೃತ ನಿತೇಶ್ ಹಾಗೂ ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ದರು. ಗುರುವಾರದಂದು ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಕೋಟೆಕಾರು ಬೀರಿ […]

ಸಿಟ್ಟಿನಿಂದ ಶೋಕೇಸ್ ಗಾಜು ಒಡೆದ ವ್ಯಕ್ತಿ ತೀವ್ರ ರಕ್ತಸ್ರಾವದಿಂದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್