‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್
(ನ್ಯೂಸ್ ಕಡಬ) newskadaba.com ಅ.19,ಮೈಸೂರು: ಸಿಎಂ ಸಿದ್ದರಾಮಯ್ಯ ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದರು. ಸುದ್ದಿಗೋಷ್ಟೀಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ 5 ಸಾವಿರ ಕೋಟಿ ಮೊತ್ತದ ಹಗರಣ ನಡೆದಿದೆ. ಮುಖ್ಯಮಂತ್ರಿ ಕುಟುಂಬವೇ ನಿವೇಶನಗಳ ಫಲಾನುಭವಿ ಆಗಿರುವ ಕಾರಣ ಸ್ವತಂತ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಈ ಹಿಂದಿನಿಂದಲೂ ಒತ್ತಾಯಿಸುತ್ತ ಬಂದಿದೆ. ರಾಜ್ಯಪಾಲರು ಸಹ ತನಿಖೆಗೆ ಸೂಚಿಸಿದ್ದಾರೆ. ಈಗಾಲಾದರೂ ಪ್ರಕರಣವನ್ನು […]
‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್ Read More »
ಕರಾವಳಿ
