ಮಂಗಳೂರಿನಲ್ಲಿ ಮಾಲ್, ಸಿನಿಮಾ ಮಂದಿರಗಳು ಬಂದ್
ಮಂಗಳೂರು, ಮಾ. 14: ರಾಜ್ಯ ಸರಕಾರ ಆದೇಶದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮಾಲ್, ಸಿನಿಮಾ ಮಂದಿರಗಳನ್ನು ಶನಿವಾರದಿಂದ ಬಂದ್ ಮಾಡಲಾಗಿದೆ. ಸೂಪರ್ ಮಾರ್ಕೆಟ್, ಅತ್ತಾವರದ ಬಿಗ್ ಬಝಾರ್ ತೆರೆದಿವೆ. ಸ್ಟೇಟ್ ಬ್ಯಾಂಕ್ ಬಳಿಯ ಮೀನು ಮಾರುಕಟ್ಟೆ, ಧಕ್ಕೆಯಲ್ಲಿ ಸಾಧಾರಣ ಜನಸಂದಣಿ ಜತೆ ಮಾರಾಟ ವಹಿವಾಟು ನಡೆಯುತ್ತಿದೆ. ಕೇಂದ್ರ ಮಾರುಕಟ್ಟೆಯಲ್ಲಿ ಜನಸಂದಣಿ ಸಾಧಾರಣವಾಗಿದ್ದು, ವ್ಯಾಪಾರ ನಡೆಯುತ್ತಿದೆ. ಫಿಝಾ ಮಾಲ್, ಸಿಟಿಸೆಂಟರ್ ಮಾಲ್ ಗಳು, ಸಿನಿಮಾ ಮಂದಿರಗಳ ಪ್ರವೇಶ ದ್ವಾರಗಳನ್ನು ಬಂದ್ ಮಾಡಲಾಗಿದೆ. ಹಾಗಿದ್ದರೂ ಹಾಸ್ಟೆಲ್ ಗಳಲ್ಲಿರುವ ಹೊರ ರಾಜ್ಯಗಳ ವಿದ್ಯಾರ್ಥಿಗಳು, […]
ಮಂಗಳೂರಿನಲ್ಲಿ ಮಾಲ್, ಸಿನಿಮಾ ಮಂದಿರಗಳು ಬಂದ್ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
