ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…!
(ನ್ಯೂಸ್ ಕಡಬ) newskadaba.com ಅ.23. ಸಿಪಿ ಯೋಗೇಶ್ವರ್ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಡಿಸಿಎಂ ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಒಂದುಕಡೆ ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಇದರ ಬೆನ್ನಲ್ಲೇ ಎನ್ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೊಗೇಶ್ವರ್ ಸ್ಪರ್ಧೆ ಬಹುತೇಕ ಖಚಿತವಾದಂತಾಗಿದೆ. ಬುಧವಾರದಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು […]
ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…! Read More »
ಕರ್ನಾಟಕ
