ಸಿಮ್ ಕಾರ್ಡ್ ನಿಯಮ ಕಟ್ಟುನಿಟ್ಟು: ಮಿತಿ ಮೀರಿದರೆ ಡಿಜಿಟಲ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ರೆಕಾರ್ಡ್
(ನ್ಯೂಸ್ ಕಡಬ) newskadaba.com, ಆ.22 ಕೇಂದ್ರ ಸರ್ಕಾರ ಸಿಮ್ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ. ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಗರಿಷ್ಠ 9 ಸಿಮ್ ಕನೆಕ್ಷನ್‌ಗಳನ್ನು ಮಾತ್ರ ಹೊಂದಲು ಅವಕಾಶವಿದೆ. ನಿಗದಿತ ಮಿತಿಗಿಂತ ಹೆಚ್ಚಿನ ಸಿಮ್‌ಗಳನ್ನು ಹೊಂದಿರುವವರಿಗೆ ಹೊಸ ಸಿಮ್ ಕಾರ್ಡ್ ನೀಡದಂತೆ ದೂರಸಂಪರ್ಕ ಇಲಾಖೆ ಟೆಲಿಕಾಂ ಕಂಪನಿಗಳಿಗೆ ಸೂಚಿಸಿದೆ. ಮಿತಿಗಿಂತ ಹೆಚ್ಚು ಸಿಮ್ ಕಾರ್ಡ್‌ಗಳನ್ನು ಹೊಂದಿರುವ ಗ್ರಾಹಕರ ಹೆಸರು ಮತ್ತು ಫೋಟೋಗಳನ್ನು ಡಿಜಿಟಲ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ದಾಖಲಿಸಲಾಗುತ್ತದೆ. ನಿಗದಿತ ಮಿತಿಗಿಂತ ಹೆಚ್ಚಿನ ಸಿಮ್‌ಗಳು ಸಕ್ರಿಯವಾಗಿರುವುದು […]

