ಸಿಲಿಂಡರ್ ಬೆಲೆ ಹೆಚ್ಚಳ
(ನ್ಯೂಸ್ ಕಡಬ) newskadaba.com ಕಡಬ, ಮಾ.07 ಇಸ್ರೇಲ್ ಇರಾನ್ ಯುದ್ಧದಿಂದಾಗಿ ದೇಶದಲ್ಲಿ ಅಡುಗೆ ಅನಿಲದ ದರ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗಿದ್ದು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ೬೦ ರೂ. ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ೧೧೫ ರೂ. ಏರಿಕೆಯಾಗಿದೆ. ಅಡುಗೆ ಅನಿಲದ ಈ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ.ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಎಲ್‌ಪಿಜಿ ದರ ಏರಿಕೆಯಾಗುತ್ತಿರುವುದು ಇದು ೨ನೇ ಭಾರಿ. ಈಗಾಗಲೇ ಅಗತ್ಯ ವಸ್ತಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅಡುಗೆ […]
ಸಿಲಿಂಡರ್ ಬೆಲೆ ಹೆಚ್ಚಳ Read More »
ಕರಾವಳಿ
