ಸಿಲಿಕಾನ್ ಸಿಟಿ ಸಹಿತ ಈ ಜಿಲ್ಲೆಗಳಲ್ಲಿ ಇಂದು ಸುರಿಯಲಿದೆ ಭಾರಿ ಮಳೆ

(ನ್ಯೂಸ್‌ ಕಡಬ) newskadaba.com,  ಅ.11 ಬೆಂಗಳೂರು :  ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಕೂಡ (ಅಕ್ಟೋಬರ್‌ 11) ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಶುಕ್ರವಾರ(ಅ.10) ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ […]

ಸಿಲಿಕಾನ್ ಸಿಟಿ ಸಹಿತ ಈ ಜಿಲ್ಲೆಗಳಲ್ಲಿ ಇಂದು ಸುರಿಯಲಿದೆ ಭಾರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್