ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆ
(ನ್ಯೂಸ್ ಕಡಬ) newskadaba.com, ಸೆ.10 ನವದೆಹಲಿ : ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ. ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ (Vice President) ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದರು. ಈ ಮೂಲಕ 17ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿಯಾಗಿದ್ದ ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಪರಾಭವಗೊಂಡರು. ಬಿಆರ್‌ಎಸ್, […]
ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್