ಸುಕ್ಮಾ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಮೃತ್ಯು
(ನ್ಯೂಸ್ ಕಡಬ) newskadaba.com, ನ.18 ಸುಕ್ಮಾ: ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಮೃತಪಟ್ಟ ಘಟನೆ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. “ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದ ಬೆಟ್ಟದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿತ್ತು. ಈ ಸಂಬಂಧ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈವರೆಗೆ, ಓರ್ವ ನಕ್ಸಲನ ಮೃತದೇಹವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗುಂಡಿನ ಚಕಮಕಿ […]
ಸುಕ್ಮಾ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಮೃತ್ಯು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
