ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್
(ನ್ಯೂಸ್ ಕಡಬ) newskadaba.com, ಸೆ. 03: ಕಿಚ್ಚ ಸುದೀಪ್ ಅವರಿಗೆ ಇಂದು (ಸೆ.2) 52ನೇ ಹುಟ್ಟುಹಬ್ಬದ ಸಂಭ್ರಮ. ಈ ದಿನ ಊರಿನಲ್ಲಿ ಇರದ ಕಾರಣ ಸುದೀಪ್ ರಾತ್ರಿಯೇ ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್‌ಡೇ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಮಾರ್ಕ್ ಸಿನಿಮಾ ಟೈಟಲ್ ಟೀಸರ್ ರಿಲೀಸ್ ಆಗಿದೆ. ಜೊತೆಗೆ ಕ್ರಿಸ್‌ಮಸ್ ಹಬ್ಬಕ್ಕೆ ಸಿನಿಮಾ ಥಿಯೇಟರ್‌ಗೆ ಬರೋದಾಗಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್‌ನ್ಯೂಸ್ ಸಿಕ್ಕಿದೆ. ಇದೀಗ ಬಿಲ್ಲ ರಂಗ ಬಾಷಾ ಸಿನಿಮಾದ ಬಿಗ್ ಅಪ್‌ಡೇಟ್‌ವೊಂದು ಸುದೀಪ್ ಭಕ್ತಗಣಕ್ಕೆ ಸಿಕ್ಕಿದೆ. ವಿಕ್ರಾಂತ್ ರೋಣ ಚಿತ್ರದ […]
ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ Read More »
ಕರ್ನಾಟಕ, ಸಿನಿಮಾ
