ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಬಿ.ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com , ಮೇ.14. ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಬಿ.ಆರ್. ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನ್ಯಾಯಮೂರ್ತಿ ವ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಗವಾಯಿ ಅವರು ಈ ವರ್ಷ ನವೆಂಬರ್ 23ರಂದು ನಿವೃತ್ತಿ ಹೊಂದಲಿದ್ದಾರೆ. ಗವಾಯಿ ಅವರು ಕೆ.ಜಿ. ಬಾಲಕೃಷ್ಣನ್ ಅವರ ನಂತರ ಸಿಜೆಐ ಸ್ಥಾನ ಅಲಂಕರಿಸುತ್ತಿರುವ ದಲಿತ ಸಮುದಾಯದ […]

ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಬಿ.ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್