ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್ ಖನ್ನಾ ಶಿಫಾರಸು

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.25. ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನವೆಂಬರ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಲಿ ಸಿಜೆಐ ಚಂದ್ರಚೂಡ್ ರವರು ನವೆಂಬರ್ 10ರಂದು ನಿವೃತ್ತರಾಗಲಿದ್ದು, ಡಿ ವೈ ಚಂದ್ರಚೂಡ್‌ ಅವರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸಂಜೀವ್‌ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದರು. 2005ರಲ್ಲಿ ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ಸಂಜೀವ್‌ ಖನ್ನಾ ಅವರನ್ನು ಒಂದು ವರ್ಷದ ಬಳಿಕ ಖಾಯಂ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು. […]

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ Read More »

ರಾಷ್ಟ್ರೀಯ ನ್ಯೂಸ್

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್ ಖನ್ನಾ ಶಿಫಾರಸು

(ನ್ಯೂಸ್ ಕಡಬ) newskadaba.com  ನವದೆಹಲಿ, ಅ. 17. ಸುಪ್ರೀಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಾಧೀಶರನ್ನಾಗಿ ಸುಪ್ರೀಂಕೋರ್ಟ್ ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶ ಸಂಜೀವ್ ಖನ್ನಾ ಅವರ ಹೆಸರನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ. ಈ ಶಿಫಾರಸನ್ನು ಕೇಂದ್ರ ಸರಕಾರ ಅಂಗೀಕರಿಸಿದರೆ ನ್ಯಾ.ಸಂಜೀವ್ ಖನ್ನಾ ಭಾರತದ ಸುಪ್ರೀಂ ಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ಅವರ ಸೇವಾವಧಿ ಇನ್ನು ಆರು ತಿಂಗಳು ಇರಲಿದ್ದು, ಮೇ 13, 2025ರಂದು

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್ ಖನ್ನಾ ಶಿಫಾರಸು Read More »

ರಾಷ್ಟ್ರೀಯ ನ್ಯೂಸ್
Scroll to Top