ಸುಪ್ರೀಂ ಕೋರ್ಟ್ ಮಹತ್ವದ ಆದೇಶ: 7 ರಾಜ್ಯಗಳಲ್ಲಿ ಜಿಲ್ಲಾ ನ್ಯಾಯಾಧೀಶರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ
(ನ್ಯೂಸ್ ಕಡಬ) newskadaba.com, ಸೆ.05. ಕೋರ್ಟ್‌ಗಳಲ್ಲಿ ನ್ಯಾಯಾಧೀಶರ ಕೊರತೆ ನೀಗಿಸಲು ಹಾಗೂ ಅನುಭವಿ ಜಡ್ಜ್‌ಗಳ ಸೇವೆಯನ್ನು ಬಳಸಿಕೊಳ್ಳಲು ದೇಶದ 7 ರಾಜ್ಯಗಳಲ್ಲಿ ಜಿಲ್ಲಾ ಮತ್ತು ಕೆಳ ಹಂತದ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 60 ರಿಂದ 62 ವರ್ಷಕ್ಕೆ ಹೆಚ್ಚಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ವಯೋಮಿತಿ ಏರಿಕೆ ಎಲ್ಲರಿಗೂ ನೇರವಾಗಿ ಅನ್ವಯಿಸುವುದಿಲ್ಲ. 60 ವರ್ಷ ತುಂಬಿದ ನಂತರ ನ್ಯಾಯಾಧೀಶರ ಕಾರ್ಯಕ್ಷಮತೆ, ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಆಯಾ ಹೈಕೋರ್ಟ್ ಮೌಲ್ಯಮಾಪನ ಮಾಡಿ, ಅರ್ಹರಿಗೆ ಮಾತ್ರ 2 ವರ್ಷಗಳ ಸೇವಾ […]
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: 7 ರಾಜ್ಯಗಳಲ್ಲಿ ಜಿಲ್ಲಾ ನ್ಯಾಯಾಧೀಶರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
