ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.22. ಕೆಲವು ತಿಂಗಳ ಹಿಂದೆ ಭಾರೀ ವಿವಾದ ಎಬ್ಬಿಸಿದ್ದ ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ನ ಸಾಂವಿಧಾನಿಕ ಸಿಂಧುತ್ವವನ್ನು ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ಎತ್ತಿ ಹಿಡಿಯುವ ಮೂಲಕ, ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ತಲಾಖ್ ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಒಟ್ಟುಗೂಡಿಸಿ ಸತತ ಆರು ದಿನಗಳ ಕಾಲ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ತ್ರಿವಳಿ ತಲಾಖ್ […]
ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ Read More »
ಕರಾವಳಿ
