ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಮದುವೆ ವಾಹನ ಪಲ್ಟಿ 22 ಕ್ಕೂ ಅಧಿಕ ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ) newskadaba.com, ಅ.30 ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ನಡೆಯಬೇಕಿದ್ದ ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದ ಮದುವೆ ವಾಹನವೊಂದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ, ವ್ಯಾನ್‌ನಲ್ಲಿದ್ದ ಹಲವು ಮಂದಿಗೆ ಗಂಭೀರ ಗಾಯಗಳಾದ ಘಟನೆ ಇಂದು ವರದಿಯಾಗಿದೆ. ಘಟನೆ ಬಿಲ್ಲೆ ತಿರುವು ಎಂಬ ಪ್ರದೇಶದಲ್ಲಿ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ಅಪಘಾತಕ್ಕೀಡಾದ ವಾಹನವು ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನ ಮದುವೆಗೆ ವರನ ಕಡೆಯವರನ್ನು ಹೊತ್ತು ತರುತ್ತಿತ್ತು ಎನ್ನಲಾಗಿದೆ. […]
ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಮದುವೆ ವಾಹನ ಪಲ್ಟಿ 22 ಕ್ಕೂ ಅಧಿಕ ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
