ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ
(ನ್ಯೂಸ್ ಕಡಬ) newskadaba.com, ಎ.29 ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ ಸುಬ್ರಹ್ಮಣ್ಯ: ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಸುಮಾರು ಒಂದು ವರ್ಷದ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದ ಅವರು, ಕರ್ತವ್ಯದ ಅವಧಿಯಲ್ಲಿ ಜನಾನುರಾಗಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಏಕಾಏಕಿ ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಪ್ರಸ್ತುತ […]
ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
