ಸುಬ್ರಹ್ಮಣ್ಯದಲ್ಲಿ ಏಪ್ರಿಲ್ 7ರಂದು ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

(ನ್ಯೂಸ್‌ ಕಡಬ) newskadaba.com,  ಎ.06 ಸುಬ್ರಹ್ಮಣ್ಯ: ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಏಪ್ರಿಲ್ 7ರಂದು ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ (NSS), ಯುವ ರೆಡ್ ಕ್ರಾಸ್ ಘಟಕ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಹಾಗೂ ಮಂಗಳೂರಿನ ಖ್ಯಾತ ಪ್ರಸಾದ ನೇತ್ರಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ. ​ಕಣ್ಣಿನ ಸಮಸ್ಯೆ ಇರುವವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ […]

ಸುಬ್ರಹ್ಮಣ್ಯದಲ್ಲಿ ಏಪ್ರಿಲ್ 7ರಂದು ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್