ಸುಬ್ರಹ್ಮಣ್ಯ: ಅಂಗಡಿ ಮೇಲೆ ಅಧಿಕಾರಿಗಳ ದಾಳಿ- ತಂಬಾಕು ಉತ್ಪನ್ನಗಳು ವಶಕ್ಕೆ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, . 05. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಪಾನ್ ಪರಾಗ್, ಮಧು, ಮಾರುತಿ, ಕೂಲ್ ಲಿಪ್ ಬೇರೆ ಬೇರೆ ರೀತಿಯ ತಂಬಾಕು ಉತ್ಪನ್ನಗಳನ್ನು ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ, ಆರೋಗ್ಯ […]
ಸುಬ್ರಹ್ಮಣ್ಯ: ಅಂಗಡಿ ಮೇಲೆ ಅಧಿಕಾರಿಗಳ ದಾಳಿ- ತಂಬಾಕು ಉತ್ಪನ್ನಗಳು ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್
