ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಗಲಾಟೆ- ಮೂವರನ್ನು ವಶಕ್ಕೆ ಪಡೆದ ರೈಲ್ವೆ ರಕ್ಷಣಾ ಪಡೆ

(ನ್ಯೂಸ್‌ ಕಡಬ) newskadaba.com,  ಜೂ.03: ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿ, ಗಲಾಟೆ ಎಬ್ಬಿಸಿದ್ದ ಮೂವರು ವ್ಯಕ್ತಿಗಳನ್ನು ಬಂಟ್ವಾಳ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ…. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಸಂಚರಿಸುವ ರೈಲು ಸಂಖ್ಯೆ 56626ರ ಕೊನೆಯ ಬೋಗಿಯಲ್ಲಿ ಈ ಘಟನೆ ನಡೆದಿದೆ. ಕೋಡಿಂಬಾಳ ರೈಲು ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳು, ಚಲಿಸುವ ರೈಲಿನಲ್ಲಿ ಸಹ ಪ್ರಯಾಣಿಕರೊಬ್ಬರ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಅವರ ಮೇಲೆ ಹಲ್ಲೆ […]

ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಗಲಾಟೆ- ಮೂವರನ್ನು ವಶಕ್ಕೆ ಪಡೆದ ರೈಲ್ವೆ ರಕ್ಷಣಾ ಪಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್