ಸುಬ್ರಹ್ಮಣ್ಯ ಪ್ರಾಧಿಕಾರ ರಚನೆ ವಿರೋಧಿಸಿ ಮಾ. 19ಕ್ಕೆ ನಿರ್ಣಾಯಕ ಸಭೆ: ಹೋರಾಟ ತೀವ್ರಗೊಳಿಸಲು ನಿರ್ಧಾರ

(ನ್ಯೂಸ್‌ ಕಡಬ) newskadaba.com,ಮಾ.19   ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾಪಕ್ಕೆ ಸುಬ್ರಹ್ಮಣ್ಯದಲ್ಲಿ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಲು ಸಭೆಗಳನ್ನು ನಡೆಸಿ ನಿರ್ಧಾರ ಕೈಗೊಂಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿ ಸುಬ್ರಹ್ಮಣ್ಯದ ಪ್ರಮುಖರು ಮಂಗಳವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್‌ನ ಕುಮಾರಧಾರ ಸಭಾಭವನದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ವ್ಯಾಪಾರಸ್ಥರು, ವಸತಿಗ್ರಗಳ ಮಾಲಕರು, ಸಂಘ-ಸಂಘ ಸಂಸ್ಥೆ ಪ್ರಮುಖರು, ಗ್ರಾಮಸ್ಥರು ಭಾಗವಹಿಸಿದ್ದರು. ಈಗಾಗಲೇ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಸ್ಟರ್ ಪ್ಲಾನ್ ಸಮಿತಿ ಅಡಿಯಲ್ಲಿ ಕೋಟಿ ವೆಚ್ಚದ […]

ಸುಬ್ರಹ್ಮಣ್ಯ ಪ್ರಾಧಿಕಾರ ರಚನೆ ವಿರೋಧಿಸಿ ಮಾ. 19ಕ್ಕೆ ನಿರ್ಣಾಯಕ ಸಭೆ: ಹೋರಾಟ ತೀವ್ರಗೊಳಿಸಲು ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್