ಸುಬ್ರಹ್ಮಣ್ಯ: ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ಹಾಗೂ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ವ್ಯಸನದ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದ ನಾವು ಹೇಗೆ ದೂರ ಇರಬೇಕು, ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ, ಅಪರಿಚಿತರನ್ನು ಪರಿಚಯ ಮಾಡಿಕೊಳ್ಳದೆ ಹಾಗೂ ಅವರೊಂದಿಗೆ ಸಲುಗೆಯಿಂದ ನಡೆದುಕೊಳ್ಳದೆ ಇರುವುದು, ಶಾಲಾ […]
ಸುಬ್ರಹ್ಮಣ್ಯ: ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ಹಾಗೂ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ Read More »
ಕರಾವಳಿ
