ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನವನ್ನು ಗುರುವಾರದಂದು ಆಚರಿಸಲಾಯಿತು. ಖ್ಯಾತ ವೇದ ವಿದ್ವಾಂಸರಾದ ಶ್ರೀ ಶಿವಪ್ರಸಾದ ಭಟ್ ಚೂಂತಾರು ಅವರು ದೀಪ ಬೆಳಗಿಸಿ ವೇದ ಘೋಷದೊಂದಿಗೆ ಸಂಭ್ರಮಾಚರಣೆಗೆ ಚಾಲನೆ ನೀಡಿದರು. ದಂತ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ ಎಲ್ಲಾ ರೋಗಿಗಳಿಗೆ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ಸಿಹಿ ತಿಂಡಿ ಹಂಚಿ ಟೂತ್ ಪೇಸ್ಟ್ ನೀಡಿ ಸಂಭ್ರಮಿಸಲಾಯಿತು. ಸುರಕ್ಷಾ ದಂತ ಚಿಕಿತ್ಸಾಲಯದ ವೈದ್ಯರಾದ ಡಾ ಮುರಲೀ ಮೋಹನ್ ಚೂಂತಾರು, ಡಾ ರಾಜಶ್ರೀ […]
ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನಾಚರಣೆ Read More »
ಕರಾವಳಿ
