ಸುಳ್ಯದಲ್ಲಿ ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಮೃತ್ಯು
(ನ್ಯೂಸ್ ಕಡಬ) newskadaba.com,ಮಾ.02: ಗಡಿಭಾಗವಾದ ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.28ರಂದು ಗಡಿಭಾಗವಾದ ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ವರದಿಯಾಗಿದೆ.ಮಡಿಕೇರಿಯ ಸಂತ ಜೋಸೆಫ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು . ಫೆ.28ರಂದು ಸಂಜೆ 5:30ರ ವೇಳೆಗೆ ಪೂಜಾ ಬಸ್ ಮೂಲಕ ಬಂದು ಬೆಟ್ಟತ್ತೂರಿನ ತನ್ನ ಮನೆ ಸಮೀಪ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ ಬಾಲಕಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ […]
ಸುಳ್ಯದಲ್ಲಿ ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್