ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು?
(ನ್ಯೂಸ್ ಕಡಬ) newskadaba.com ಸುಳ್ಯ, ನ. 20. ಸುಳ್ಯ- ಸುಬ್ರಹ್ಮಣ್ಯದ ಕಾಡಂಚಿನ ಪ್ರದೇಶಗಳಲ್ಲಿ ರಾತ್ರಿ ಸಾಮಾನ್ಯವಾಗಿ ಕಾಡಾನೆಗಳು ಓಡಾಟ ಮಾಡುವುದು ಸಾಮಾನ್ಯವಾಗಿದೆ. ಇದೀಗ ಸುಳ್ಯದ ಮರ್ಕಂಜದಲ್ಲಿ ತಡ ರಾತ್ರಿ ಮುಖ್ಯ ರಸ್ತೆಯಲ್ಲಿಯೇ ಕಾಡಾನೆ ಸಂಚರಿಸಿದೆ. ಮೈಸೂರಿನಂತ ಬಾಡಿಗೆಗೆ ತೆರಳಿ ವಾಪಾಸು ಬರುತ್ತಿದ್ದ ವಾಹನವೊಂದಕ್ಕೆ ಹೈದಂಗೂರು ರಸ್ತೆಯ ಮಧ್ಯೆ 2 ಕಾಡಾನೆಗಳು ಎದುರಾದ ಘಟನೆ ನ. 17ರಂದು ನಡೆದಿದ್ದು ಚಾಲಕ ಜಾಣತನದಿಂದ ಆನೆಗಳು ಹೋದ ಬಳಿಕ ವಾಹನವನ್ನು ಚಲಾಯಿಸಿಕೊಂಡು ಮುಂದೆ ಸಾಗಿದ್ದಾರೆ. ಯಶಸ್ವಿ ಹೆಸರಿನ ವ್ಯಾನ್ ಪ್ರಯಾಣಿಕರನ್ನು ಬಿಟ್ಟು […]
ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು? Read More »
ಕರಾವಳಿ
