* ಸುಳ್ಯ : ಅಡ್ತಲೆಯಲ್ಲಿ ಮುಂದುವರೆದ ಕಾಡಾನೆ ದಾಳಿ

(ನ್ಯೂಸ್‌ ಕಡಬ) newskadaba.com, ಸೆ.01 : ಸುಳ್ಯ ಅರಂತೋಡು ಗ್ರಾಮದ ಅಡ್ತಲೆಯಲ್ಲಿ ತೋಟಗಳಿಗೆ ಕಾಡಾನೆಗಳ ದಾಳಿ ಮುಂದುವರಿದಿದ್ದು, ಬೆಳೆ ನಾಶವಾದ ಘಟನೆ ನಡೆದಿದೆ. ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸಿದೆ. ಅಡ್ತಲೆ ಯಲ್ಲಿ ದಿನಕೊಂದು ಕಡೆ ಸತತವಾಗಿ 3- 4 ತಿಂಗಳುಗಳಿಂದ ಆನೆ ದಾಳಿ ಮಾಡಿ ಕೃಷಿ ನಾಶ ಮಾಡುತ್ತಿವೆ. ಅಡ್ತಲೆ ಯ ಕಿನಾಲ ಮೋಹನ್ ಅವರ ಆನೆ ಓಡಿಸುವ ಯಂತ್ರದ ಹತ್ತಿರ ಮಾತ್ರ ಬಾರದೆ , ತೋಟದ ಎಲ್ಲಾ ಕಡೆ […]

* ಸುಳ್ಯ : ಅಡ್ತಲೆಯಲ್ಲಿ ಮುಂದುವರೆದ ಕಾಡಾನೆ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್