ಸುಳ್ಯ: ಅನಧಿಕೃತ ಅಂಗಡಿಗಳಿಗೆ ಬೀಳಲಿದೆ ಬ್ರೇಕ್ ತೆರವುಗೊಳಿಸಲು ಕಟ್ಟುನಿಟ್ಟಿನ ನೋಟಿಸ್ ನೀಡಿದ ಪಿಡಿಒ..!
(ನ್ಯೂಸ್ ಕಡಬ) newskadaba.com,ಜ.19 ಸುಳ್ಯ: ಸರ್ವೆ ನಂಬರ್ 85 /2ರ ಸ್ವಾಧೀನದ ಜಾಗದಲ್ಲಿ ಭೂ ಪರಿವರ್ತನೆ ಗೊಳ್ಳದೆ ಹಾಗೂ ಈ- ಖಾತೆ ಪಡೆಯದೆ , ವಾಣಿಜ್ಯ ಉದ್ದೇಶದ ಕಟ್ಟಡಗಳು ಕಾರ್ಯನಿರ್ವಹಿಸುತ್ತಿರುವ ಆರೋಪ ಹಾಗೂ ದೂರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಇದೀಗ ಅನಧಿಕೃತ ಕಟ್ಟಡಗಳಲ್ಲಿ ಯಾವುದೇ ವ್ಯಾಪಾರ ವಹಿ ವಹಿವಾಟನ್ನು ನಡೆಸದಂತೆ ನೋಟಿಸ್ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ಆದಿ ಸುಬ್ರಮಣ್ಯ ಎಂಬಲ್ಲಿ ಸರ್ವೆ ನಂಬರ್ 85 /2ರ ಸ್ವಾಧೀನದ ಜಾಗದಲ್ಲಿ ಅನಧಿಕೃತ ಅಂಗಡಿಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸುಬ್ರಹ್ಮಣ್ಯ ಗ್ರಾಮ […]
ಸುಳ್ಯ: ಅನಧಿಕೃತ ಅಂಗಡಿಗಳಿಗೆ ಬೀಳಲಿದೆ ಬ್ರೇಕ್ ತೆರವುಗೊಳಿಸಲು ಕಟ್ಟುನಿಟ್ಟಿನ ನೋಟಿಸ್ ನೀಡಿದ ಪಿಡಿಒ..! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
