ಸುಳ್ಯ : ಕುಣಿತ ಭಜನೆ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ
(ನ್ಯೂಸ್ ಕಡಬ) newskadaba.com,ಮಾ.02: ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಅವರು ಕುಣಿತ ಭಜನೆ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿದ್ದ ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಇವರ ಇಬ್ಬರು ಪುತ್ರರು ಹಾಗೂ ಮತ್ತು ಪತಿ ಈ ಮೊದಲೇ ಮೃತಪಟ್ಟಿದ್ದು, […]
ಸುಳ್ಯ : ಕುಣಿತ ಭಜನೆ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
