ಸುಳ್ಯ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರ್ಷಾಂತ್ಯದ ಕೊಡುಗೆಗಳು

(ನ್ಯೂಸ್‌ ಕಡಬ) newskadaba.com,ಡಿ.30 :ಸುಳ್ಯ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗೆ ವರ್ಷಾಂತ್ಯದ ಕೊಡುಗೆಗಳನ್ನು ಘೋಷಿಸಿದೆ. ಚಿನ್ನದ ಬೆಲೆ ಗಗನಮುಖಿಯಾಗುತ್ತಿರುವ ನಡುವೆ ಜಿಲ್ ಆಚಾರ್ಯ ಜ್ಯುವೆಲ್ಲರ್ಸ್ ಚಿನ್ನಾಭರಣಗಳ ತಯಾರಿಕಾ ವೆಚ್ಚದ (ಮೇಕಿಂಗ್ ಚಾರ್ಜ್) ಮೇಲೆ ಪ್ರತೀ ಗ್ರಾಂಗೆ 400 ರೂ. ವರೆಗೆ ರಿಯಾಯಿತಿ ನೀಡುತ್ತಿದೆ. ಈ ಕೊಡುಗೆ ಡಿ.25 ರಿಂದ ಪ್ರಾರಂಭವಾಗಿದ್ದು, ಡಿ.31ರ ವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ 9482383606 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈಗಾಗಲೇ ಸಂಸ್ಥೆಯಲ್ಲಿ ಗೊ ಫೆಸ್ಟ್ […]

ಸುಳ್ಯ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರ್ಷಾಂತ್ಯದ ಕೊಡುಗೆಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್