ಸುಳ್ಯ ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ
(ನ್ಯೂಸ್ ಕಡಬ) newskadaba.com ,ಜ.09 ಸುಳ್ಯ: ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ ಶಾಸಕಿ ಭಾಗೀರಥಿ ಮುರುಳ್ಯರ ಅಧ್ಯಕ್ಷತೆಯಲ್ಲಿ ಸುಳ್ಯದ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಿತು………… ಕೆಲದಿನಗಳ ಹಿಂದೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮಗುವೊಂದು ಸಾವನ್ನಪ್ಪಿದ್ದು,ಸಾವಿಗೆ ಕಾರಣ ಏನೆಂದು ತ್ರೈಮಾಸಿಕ ಕೆ.ಡಿ.ಪಿ ನಾಮನಿರ್ದೆಶಿತ ಸದಸ್ಯ ಧರ್ಮಪಾಲ ಕೊಯಿಂಗಾಜೆಯವರು ಪ್ರಶ್ನಿಸಿದರು.ಆಗ ತಾಲೂಕು ಆರೋಗ್ಯ ವೈದ್ಯಾಧಿಕಾರಿಯವರು ಸಮನ್ವಯತೆಯ ಕೊರೆತೆಯಿಂದ ಹೀಗೆ ಆಗಿರಬೇಕು.ಹೆಚ್ಚಿನ ಮಾಹಿತಿ ಆಸ್ಪತ್ರೆಯ ವೈದ್ಯಾಧಿಕಾರಿಯವರಿಗೆ ಗೊತ್ತಿದೆ ಎಂದು ಉತ್ತರಿಸಿದರು.ಆಗ ಧರ್ಮಪಾಲರು ನಮಗೆ ಸ್ಪಷ್ಟ ಮಾಹಿತಿ ಬೇಕು.ಆಡಳಿತ ವೈದ್ಯಾಧಿಕಾರಿ […]
ಸುಳ್ಯ ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್