ಸುಳ್ಯ : ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಸಾಕ್ಷ್ಯಚಿತ್ರ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಮಾ.27 : ದೃಷ್ಟಿ ಮೀಡಿಯಾ ಸಂಸ್ಥೆಯ ನಿರ್ಮಾಣದಲ್ಲಿ ತಯಾರಿಸಿರುವ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಎಂಬ ಸಾಕ್ಷ್ಯಚಿತ್ರದ ಬಿಡುಗಡೆ ಸುಳ್ಯದಲ್ಲಿ ನಡೆಯಿತು. ಪದ್ಮಶ್ರೀ ಪುರಸ್ಕೃತ ಡಾ। ಗಿರೀಶ್ ಭಾರದ್ವಾಜ್ ಅವರು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿ ಮಾತನಾಡಿ, ತೊಡಿಕಾನ ದೇವಸ್ಥಾನದ ಕುರಿತಾದ ಸಾಕ್ಷ್ಯಚಿತ್ರ ಇಲ್ಲಿನ ಸುಂದರ ಪ್ರಕೃತಿ ಸೌಂದರ್ಯವನ್ನು ತೋರಿಸುವ ಜತೆಗೆ ಕ್ಷೇತ್ರದ ಪರಿಚಯ, ವಿಶೇಷತೆಯನ್ನು ನಮಗೆ ತಿಳಿಸಿದೆ. ಇಂತಹ ಸಾಕ್ಷಚಿತ್ರಗಳು ಸುಳ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ಕೊಡುಗೆ […]

ಸುಳ್ಯ : ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಸಾಕ್ಷ್ಯಚಿತ್ರ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್