ಸುಳ್ಯ ನಗರದ ವಿವಿಧೆಡೆ ರಸ್ತೆಗಳ ಅಭಿವೃದ್ಧಿಗೆ ಶಾಸಕರಿಂದ ಗುದ್ದಲಿಪೂಜೆ
(ನ್ಯೂಸ್ ಕಡಬ) newskadaba.com, ಎ.09: ಸುಳ್ಯ:ಶಾಸಕರ ವಿಶೇಷ ಅನುದಾನದಲ್ಲಿ ಸುಳ್ಯ ನಗರದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಒಟ್ಟು ೮೫ ಲಕ್ಷ ಅನುದಾನ ಮೀಸಲಿರಿಸಲಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಸುಳ್ಯ ನಗರದ ಜಯನಗರ ರಸ್ತೆ, ಕೇರ್ಪಳ ರಸ್ತೆ, ಕಾಯರ್ತೋಡಿ ರಸ್ತೆ ಅಭಿವೃದ್ಧಿಗೆ ಮಂಗಳವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಜಯನಗರ ರಸ್ತೆಯ ಅಭಿವೃದ್ಧಿಗೆ ೨೦ ಲಕ್ಷ, ಕಾಯರ್ತೋಡಿ ರಸ್ತೆ ಅಭಿವೃದ್ಧಿಗೆ ೨೦ ಲಕ್ಷ, ಕೇರ್ಪಳ-ಭಸ್ಮಡ್ಕ ರಸ್ತೆ ಅಭಿವೃದ್ಧಿಗೆ ೧೫ ಲಕ್ಷ, ಶಾಂತಿನಗರ ರಸ್ತೆ ಅಭಿವೃದ್ಧಿಗೆ […]
ಸುಳ್ಯ ನಗರದ ವಿವಿಧೆಡೆ ರಸ್ತೆಗಳ ಅಭಿವೃದ್ಧಿಗೆ ಶಾಸಕರಿಂದ ಗುದ್ದಲಿಪೂಜೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
